ಬೆಂಗಳೂರು:ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲು ಒ. 15 ರ ವರೆಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅನೇಕ ಕಡೆ ಹಂಗಾಮಿನ ಬೆಳೆ ಸಮೀಕ್ಷೆ ಬಗ್ಗೆ ರೈತರು ವಂಚಿತರಾಗಿದ್ದು ಸರ್ಕಾರವನ್ನು ಒತ್ತಾಯಿಸಿದರು ಇದೀಗ ಸರ್ಕಾರ ಆದೇಶ ಹೊರಡಿಸಿದ್ದು ರೈತರು ತಮ್ಮ ಗ್ರಾಮಗಳ PR ಅವರನ್ನು ಸಂಪರ್ಕಿಸಿ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ
Post a Comment