ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪುರಾಣನಾಮ ಚೂಡಾಮಣಿ ಕೃತಿಯ ಕುರಿತ ವಿಮರ್ಶೆಯು ನಾಳೆ (ಅ. 24ರಂದು) ಬೆಳಿಗ್ಗೆ 6.45ಕ್ಕೆ ಮಂಗಳೂರು ಆಕಾಶವಾಣಿಯು ಪ್ರಸಾರ ಮಾಡುವ ಕೃತಿ ಸಂಪದ ಮಾಲಿಕೆಯಲ್ಲಿ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.
Post a Comment