ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿರವರಿಗೆ ಆ. 20ರಂದು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿ.ಫಾಮ್೯ ನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಕೋಶಾಧ್ಯಕ್ಷ ಸುಬ್ಬನರಸಿಂಹ ಮೊದಲಾದವರು ಉಪಸ್ಥಿತರಿದ್ದರು.
Post a Comment