ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದಿಂದ ಬಂದಡ್ಕದಲ್ಲಿ ನಡೆದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಅರೆ ಭಾಷೆ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶನ ಪಡಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲರ ನೇತೃತ್ವದೊಂದಿಗೆ ಅರೆಭಾಷೆ ಸಂಘದ ಸಂಯೋಜಕಿ ಸುಮಿತ್ರ ಹಾಗೂ ಪುಷ್ಪ ಇವರ ಮಾರ್ಗದರ್ಶನದಲ್ಲಿ ನಡೆಯಿತು.
Post a Comment