ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರು: ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ. ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿದರು.
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ತನಗೆ ಬಿಜೆಪಿ ಟಿಕೇಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದ ಸಿಪಿ ಯೋಗೇಶ್ವರ್ ಎರಡು ದಿನದ ಹಿಂದೆ ವಿಧಾನಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
Post a Comment