ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಭೇಟಿಯಾದ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೆಂಗಳೂರು:ವಿಧಾನ ಪರಿಷತ್ ಸದಸ್ಯರಿಗೆ ಗೆಲುವು ಸಾಧಿಸಿರುವ ಕಿಶೋರ್ ಕುಮಾರ್ ಪುತ್ತೂರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರನ್ನು ಬೆಂಗಳೂರು ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ತಮ್ಮ ಕುಟುಂಬಸ್ಥರು, ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಜೊತೆಗಿದ್ದರು. Savistara Kannada Share to: Twitter Facebook URL Print Email
Post a Comment