ಬಿಜೆಪಿಯಿಂದ ಚುನಾವಣಾ ಉಸ್ತುವಾರಿಗಳ ನೇಮಕ
ದಕ್ಷಿಣಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ,ಸಹ ಉಸ್ತುವಾರಿಯಾಗಿ ಶಾಸಕ ರಾಜೇಶ್ ನಾಯ್ಕ್ ಮತ್ತು ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೆಯೆಂಧ್ರ ನೇಮಕಗೊಳಿಸಿದ್ದಾರೆ.
Post a Comment