ವಿಧಾನಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ

 


ಬೆಂಗಳೂರು:ವಿಧಾನಪರಿಷತ್ ಸದಸ್ಯರಾಗಿ ಜಯಗಳಿಸಿರುವ ಕಿಶೋರ್ ಕುಮಾರ್ ಪುತ್ತೂರು ಇಂದು 


ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ

ಡಿವಿ ಸದಾನಂದ ಗೌಡ,ಶಾಸಕರಾದ ವೈ ಭರತ್ ಶೆಟ್ಟಿ,ಹರೀಶ್ ಪೂಂಜಾ ಮತ್ತು ಕಿಶೋರ್ ಕುಮಾರ್ ಕುಟುಂಬ ಸದಸ್ಯರು,ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.



Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget