ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಮಹೇಶ್ ಕಜೆ ವಾದಿಸಿದ್ದಾರೆ.
Post a Comment