ವಿಧಾನ ಪರಿಷತ್ ಚುನಾವಣೆ

ಸಂಸದ ಬ್ರಿಜೇಶ್ ಚೌಟರಿಂದ ಮತ ಚಲಾವಣೆ



ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ - ಉಡುಪಿ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ದ.ಕ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ ಚಲಾಯಿಸಿದ್ದಾರೆ.


ಅವರು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಬೂತ್ ನಲ್ಲಿ ಮತದಾನ ಮಾಡಿದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget