ನಾಗ್ಪುರ:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನೆಯ ಸ್ಥಳವಾದ ನಾಗ್ಪುರದಲ್ಲಿ ವಿಜಯದಶಮಿ ಉತ್ಸವ ನಡೆಯಿತು. ಅರೆಸೆಸ್ಸ್ ಗೆ ನೂರು ವರ್ಷ ತುಂಬುತ್ತಿದ್ದು ಈ ಬಾರಿ ಮುಖ್ಯ
ಅತಿಥಿಯಾಗಿ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ರಾಧಾಕೃಷ್ಣನ್ ಭಾಗವಹಿಸಿದ್ದು,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕರದ ಡಾ:ಮೋಹನ್ ಭಾಗವತ್ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಇಸ್ರೋ ಮಾಜಿ ಅಧ್ಯಕ್ಷರು ಸಂಘ ಸ್ಥಾಪಕರದ ಕೇಶವ ಬಲಿರಾಮ್ ಹೆಡಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.

Post a Comment