ಇಂದೇ ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಗೆ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಕರ್ನಾಟ ಹೈಕೋರ್ಟ್ ಆದೇಶ ನೀಡಿದೆ.ಇಂದೇ ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾರೆ.
Post a Comment