ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ
ದಕ್ಷಿಣಕನ್ನಡ-ಉಡುಪಿ ಜಿಲ್ಲೆಯ ಸ್ಥಳೀಯ ಪ್ರತಿನಿಧಿಗಳ ಪರಿಷತ್ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣಕನ್ನಡ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ,ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಜೊತೆಗಿದ್ದರು
Post a Comment