ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ
ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಬಾಬು ಹೆಗ್ಡೆ ತಗ್ಗರ್ಸ ಆಯ್ಕೆಯಾಗಿದ್ದರೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಅಲ್ಲದೆ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ನಿಕಟವರ್ತಿಯಾಗಿರುವ ಬಾಬು ಶೆಟ್ಟಿ ಯವರನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಆಯ್ಕೆ ಮಾಡಿದ್ದಾರೆ
Post a Comment