ಸಂಸದರ ಸಾರ್ವಜನಿಕ ಭೇಟಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಹವಾಲು ಸ್ವೀಕರಿಸಲು ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ. ಅ. 30 ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ಮಧ್ಯಾಹ್ನ 2.00 ರಿಂದ ಸಂಜೆ 4.30ವರೆಗೆ ಸಾರ್ವಜನಿಕರಿಗೆ ಲಭ್ಯವಿರಲಿದ್ದಾರೆ. Savistara Kannada Share to: Twitter Facebook URL Print Email
Post a Comment