ಇಂದು ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಹಣ ಬಿಡುಗಡೆ

 


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಮಹಾರಾಷ್ಟ್ರದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು.

ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ, ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗಿದೆ. ಇದು ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಜಮಾ ಅಗಲಿದೆ

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget