ನ.30 ರೊಳಗೆ `e-KYC' ಮಾಡದಿದ್ದರೆ ಮುಂದಿನ ತಿಂಗಳು `ರೇಷನ್' ಸಿಗಲ್ಲ



ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.



ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ನಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. 







ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ,



ಪಡಿತರ ಚೀಟಿಯ ಒರಿಜಿನಲ್ ಪ್ರತಿ,





ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ,

ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ,



ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ.









Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget