ಜಮ್ಮು- ಕಾಶ್ಮೀರದಲ್ಲಿ ಸೇನೆ -ಭಯೋತ್ಪಾಕರ ನಡುವೆ ಎನ್ಕೌಂಟರ್ ; ಒರ್ವ ಉಗ್ರ ಉಡೀಸ್
ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಕೇತ್ಸುನ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭತಯೋತ್ಪಾದಕರ ನಡುವೆ ಎನ್ಕೌಂಟರ್ ನಡೆಯುತ್ತಿದ್ದು, ಒರ್ವ ಉಗ್ರನನ್ನ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Post a Comment