ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. Savistara Kannada Share to: Twitter Facebook URL Print Email
Post a Comment