ಮಂಡೆಕೋಲು ಗ್ರಾ.ಪಂ.ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು ಗೆಲುವು



ಮಂಡೆಕೋಲು ಗ್ರಾಮ ಪಂಚಾಯತ್ ಗೆ ನಡೆದ ಉಪ ಚುನಾವಣೆಯಲ್ಲಿ ‌ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು 301 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.


ನ.23ರಂದು‌ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ತಾಲೂಕು ಕಚೇರಿಯಲ್ಲಿ ನಡೆಯಿತು.

ಚಲಾಯಿತ ಒಟ್ಟು 849 ಮತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ ಮುರೂರು 568 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ

ಕೃಷ್ಣ ಮಣಿಯಾಣಿ 267 ಮತ ಪಡೆದು ಪರಾಭವಗೊಂಡರು.

 14 ಮತಗಳು ತಿರಸ್ಕೃತಗೊಂಡವು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಂಡು 9.30ಕ್ಕೆ ಮತ ಎಣಿಕೆ ಪೂರ್ಣಗೊಂಡಿತು..

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget