ರಾಜ್ಯದ ಉಪಚುನಾವಣೆ ಫಲಿತಾಂಶ ಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು,ಕುತೂಹಲ ಕೆರಳಿಸಿರುವ ಚೆನ್ನಪಟ್ಟಣ ದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆರಂಭಿಕ ಮುನ್ನಡೆ ಗಳಿಸಿದ್ದಾರೆ.ಸಂಡೂರು ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಅಂತರ ಹೆಚ್ಚಿಸಿಕೊಂಡಿದ್ದು,ಶಿಗ್ಗಾವಿ ಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಆರಂಭಿಕ ಮುನ್ನಡೆ ಗಳಿಸಿದ್ದಾರೆ
Post a Comment