ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರ ಮಹೋತ್ಸವ ಸಂಬಂಧಿಸಿ ನ.26 ರಂದು ಮೂಲ ಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರೆವೇರಿಸಲು ಅವಕಾಶವಿರುವುದಿಲ್ಲ. ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂದೂ ಧಾರ್ಮಿಕ ದತ್ತಿ ಇಲಾಖೆ ತಿಳಿಸಿದೆ.
Post a Comment