ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

 


ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಈಕೆ ಬಲ್ಕಾಡಿಯ ಧನಂಜಯ ಮತ್ತು ಜಲಜಾಕ್ಷಿಯವರ ಪುತ್ರಿಯಾಗಿದ್ದಾಳೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget