IND vs SA 4th T20 Live Score: - ತಿಲಕ್ ಶತಕ; ಆಫ್ರಿಕಾಗೆ 284 ರನ್ ಟಾರ್ಗೆಟ್

 

I ndia vs South Africa 4th T20I Live Score in Kannada: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಮತ್ತು ಕೊನೆಯ ಪಂದ್ಯವು ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ರಿಂದ ಮುನ್ನಡೆ ಸಾಧಿಸಿದ್ದು, ಸರಣಿ ಗೆಲ್ಲುವ ಅವಕಾಶವಿದೆ.


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 4 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ನಾಲ್ಕನೇ ಹಾಗೂ ಕೊನೆಯ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟೀಂ ಇಂಡಿಯಾ ಇದುವರೆಗೆ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ, ಅಂದರೆ ಈಗ ಸರಣಿಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ಸೂರ್ಯಕುಮಾ‌ರ್ ಯಾದವ್ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ದಕ್ಷಿಣ ಆಫ್ರಿಕಾದಲ್ಲಿನ ಟಿ20 ಸರಣಿಯ 6 ವರ್ಷಗಳ ಬರವನ್ನು ನೀಗಿಸಿಕೊಳ್ಳುವ ಇರಾದೆಯಲ್ಲಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget