2001ರಂದು ಸಂಸತ್ ಮೇಲೆ ನಡೆದ ದಾಳಿಯಲ್ಲಿ ಸರ್ವೋಚ್ಚ ಬಲಿದಾನ ಮಾಡಿದ ಹುತಾತ್ಮರಿಗೆ ಇಂದು ಸಂಸತ್ ಭವನದ ಆವರಣದಲ್ಲಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಪ್ರಜಾಪ್ರಭುತ್ವದ ದೇಗುಲವನ್ನು ಉಗ್ರರ ದಾಳಿಯಿಂದ ರಕ್ಷಿಸುತ್ತಾ ತಮ್ಮ ಪ್ರಾಣವನ್ನೇ ಬಲಿದಾನಗೈದ ವೀರರಿಗೆ ಭಾವಪೂರ್ವ ಶ್ರದ್ಧಾಂಜಲಿಯನ್ನು ಸಂಸದ ಬ್ರಿಜೇಶ್ ಚೌಟ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಹಂಚಿಕೊಂಡರು.
Post a Comment