ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನಲೆ : ರಾಜ್ಯದಲ್ಲಿ 7 ದಿನ ಶೋಕಾಚರಣೆ ಇಂದು ಡಿ.27ರಂದು ಸರಕಾರಿ ರಜೆ

 


ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ಜೊತೆಗೆ ಇಂದು ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.


ಮನಮೋಹನ ಸಿಂಗ್ ಅವರು ವಿಧಿವಶವಾದ ಕಾರಣ ಬೆಳಗಾವಿಯಲ್ಲಿ ಜರುಗಬೇಕಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ 'ಗಾಂಧೀ ಭಾರತ 'ಕಾರ್ಯಕ್ರಮ ರದ್ದು ಗೊಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾ‌ರ್ ತಿಳಿಸಿದ್ದಾರೆ. ಇವತ್ತು (ಡಿ.27) ಬೆಳಗಾವಿಯಲ್ಲಿ ಬೆಳಗ್ಗೆ 10.30ಕ್ಕೆ ಸಿಪಿಎಡ್ ಮೈದಾನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget