ಇಂದಿನಿಂದ ಮಂಗಳೂರಿನಲ್ಲಿ ವಿಜೃಂಭಣೆಯಿಂದ ನಡೆಯಲಿರುವ ಮಂಗಳೂರು ಕಂಬಳ ಕಾರ್ಯಕ್ರಮವು, ಹಲವಾರು ಕಂಬಳ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ.
ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆಯಲಿರುವ ಕಂಬಳವು ಮಂಗಳೂರಿನ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿದೆ.
ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.28 ಹಾಗೂ 29ರಂದು 8ನೇ ವರ್ಷದ “ಮಂಗಳೂರು ಕಂಬಳ’ ಅತ್ಯಂತ ಸಂಭ್ರಮ ಸಡಗರದಿಂದ ನಡೆಯಲಿದೆ.
Post a Comment