ಪೆಟ್ರೋಲ್, ಡೀಸೆಲ್ ಬೆಲೆಗಳು: ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

 


ಬೆಂಗಳೂರು: ಅಂತರರಾಷ್ಟ್ರೀಯ ಕಚ್ಚಾ ತೈಲ ದರದಲ್ಲಿ ಇಳಿಕೆಯಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ಉಳಿದಂತೆ ಯಾವುದೇ ರಾಜ್ಯಗಳಲ್ಲಿ ಬೆಲೆ ವ್ಯತ್ಯಾಸವಾಗಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ.


ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಪೆಟ್ರೋಲ್ ಲೀಟರ್‌ಗೆ 12 ಪೈಸೆ ಇಳಿಕೆಯಾಗಿ ₹ 94.61ಕ್ಕೆ ಮತ್ತು ಡೀಸೆಲ್ ಲೀಟರ್‌ಗೆ 13 ಪೈಸೆ ಇಳಿಕೆಯಾಗಿ ₹ 87.70ಕ್ಕೆ ತಲುಪಿದೆ



ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.92 ಇದ್ದು, ಡೀಸೆಲ್ ಬೆಲೆ ₹88.99 ಇದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂತಿದೆ..


ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹94.77 ಆಗಿದ್ದು, ಡೀಸೆಲ್ 87.67 ಆಗಿದೆ


ಚೆನ್ನೈನಲ್ಲಿ ಪೆಟ್ರೋಲ್ ಲೀಟರ್‌ಗೆ ₹101.23 ಹಾಗೂ ಡೀಸೆಲ್ ₹92.81 2.


ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ ₹103.50 ಹಾಗೂ ಡೀಸೆಲ್ ₹90.03 2.


ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್‌ಗೆ ₹105.01 ಹಾಗೂ ಡೀಸೆಲ್ ₹91.82 ಇದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget