ನಾಳೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 07 ರಂದು ಪ್ರಾತಃಕಾಲ 6:57 ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ಜರುಗಲಿದೆ ಎಂದು ಭಕ್ತರಿಗೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. Savistara Kannada Share to: Twitter Facebook URL Print Email
Post a Comment