ನಾಳೆ ( ಜ.13) ಕಡಬ ತಾಲೂಕು ಕಚೇರಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

 


ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.13) ಕಡಬದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.


ಕಡಬ ತಾಲೂಕು ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 2 ರಿಂದ 3.30 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿದ್ದು, ಕಡಬ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಈ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget