ಬೆಂಗಳೂರು: ಹೊಸ ವರ್ಷಾರಂಭದಲ್ಲಿ ಜನರಿಗೆ ಬಸ್ ದರ ಏರಿಕೆಯ ಶಾಕ್. ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15ರಷ್ಟು ಏರಿಕೆ ಮಾಡುವ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟವು ಗುರುವಾರ ಒಪ್ಪಿಗೆ ನೀಡಿದೆ.
ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ ಏರಿಕೆಯ ಕುರಿತು ಪ್ರಸ್ತಾವನೆಗಳು ಬಂದಿದ್ದವು.
ಮತ್ತಷ್ಟು ಮಾಹಿತಿ ಶೀಘ್ರ ಅಪ್‌ಡೇಟ್ ಆಗಲಿದೆ.
Post a Comment