ಜಗದ್ಗುರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಉಡುಪಿ ಶ್ರೀಕೃಷ್ಣ ಮಠದ ಅಷ್ಟ ಮಠಗಳಲ್ಲಿ ಒಂದಾದ ಶ್ರೀ ಪುತ್ತಿಗೆ ಮಠದ 30ನೇ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಇಂದು ಶ್ರೀಮಠದಲ್ಲಿ ಭೇಟಿ ಮಾಡಿ ಭಕ್ತಿ ಪೂರ್ವಕ ಗೌರವ ಸಮರ್ಪಿಸಿ ಯತಿಗಳ ದಿವ್ಯಾನುಗ್ರಹವನ್ನು ಸಂಸದ ಬಿವೈ ರಾಘವೇಂದ್ರ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಅವರು, ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಕಿಶೋರ್ ಕುಂದಾಪುರ ಅವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Post a Comment