ಬೀಜಾಡಿ ಮೀನುಗಾರರ ಸಹಕಾರಿ ಸಂಘ ನಿಯಮಿತ ಇದರ 4 ನೇ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕೊಡ್ಗಿ, ಜಯಪ್ರಕಾಶ್ ಹೆಗ್ಡೆ ,
ಮತ್ಸೋದ್ಯಮಿ ಆನಂದ ಸಿ ಕುಂದರ್, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಬಿ ಮಂಜುನಾಥ ಕುಂದರ್, ಕಿಶೋರ್ ಕುಮಾರ್ ಪುತ್ತೂರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Post a Comment