ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ತಂತ್ರಿಗಳು ಹಾಗೂ ಅರ್ಚಕರಾದ ಶ್ರೀ ಮಂಜುನಾಥ ಅಡಿಗ ಅವರು ಇಹಲೋಕ ತ್ಯಜಿಸಿದ್ದಾರೆ. ಕೊಲ್ಲೂರು ದೇವಾಲಯದ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಧಾನ ಮಾರ್ಗದರ್ಶಕರಾಗಿದ್ದುಕೊಂಡು ದೇವಾಲಯದ ಶ್ರೇಯೋಭಿರುದ್ಧಿಗಾಗಿ ಶ್ರಮಿಸಿರುತ್ತಾರೆ. Savistara Kannada Share to: Twitter Facebook URL Print Email
Post a Comment