ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ!!!

 


ಮಂಗಳೂರು : ಮೊನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ ಸಭೆಯಲ್ಲಿದ್ದವರಿಗೆ ಸಿಹಿ-ತಿಂಡಿ ಬಾಕ್ಸ್ ಹಂಚಿದ್ದಾರೆ.



ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ರಮಾನಥ ರೈ, ಮಿಥುನ್ ರೈ, ರಕ್ಷಿತ್ ಶಿವರಾಂ, ಹಿನಾಯತ್ ಆಲಿ, ಪದ್ಮರಾಜ್ ಆರ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget