ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಬೆಂಗಳೂರಿಗೆ ಆಗಮನ|ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ರವರಿಂದ ಸ್ವಾಗತ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬೆಂಗಳೂರು ವಿಮಾನ ನಿಲ್ದಾಣ ದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಕರಾವಳಿಯ ಶಾಸಕರು ಸ್ವಾಗತಿಸಿದರು. Savistara Kannada Share to: Twitter Facebook URL Print Email
Post a Comment