ಸುಳ್ಯ: ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಮತ್ತೆ ಮೂರು ವರ್ಷ ಅವಧಿಗೆ ಮರು ಆಯ್ಕೆಗೊಂಡಿದ್ದಾರೆ.
ಸಂಘಟನಾ ಪರ್ವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂದು ಸುಳ್ಯದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಈ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ,ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಯಸ್ ಅಂಗಾರ,ವಿಕಾಸ್ ಪುತ್ತೂರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Post a Comment