ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ,ಉಪಾಧ್ಯಕ್ಷ ಅವಿನಾಶ್ ಕುರುಂಜಿ,ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆ
ಸುಳ್ಯ:ಭೂ ಅಭಿವೃದ್ಧಿ ಬ್ಯಾಂಕ್ (ಎಲ್ ಡಿ) ಅಧ್ಯಕ್ಷರಾಗಿ ಬಿಜೆಪಿ ಯ ಜಯರಾಮ್ ರೈ,ಉಪಾಧ್ಯಕ್ಷ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿ ಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆಗೊಂಡಿದ್ದಾರೆ. ಇತ್ತೀಚಿಗೆ ನಡೆದ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಹತ್ತು ಸ್ಥಾನಗಳಿಸಿ ಭರ್ಜರಿ ಬಹುಮತ ಪಡೆದುಕೊಂಡಿತ್ತು
Post a Comment