ಚುನಾವಣಾ ಸಮೀಕ್ಷೆ:ಹರಿಯಾಣ ದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ,ಜಮ್ಮು ಮತ್ತು ಕಾಶ್ಮೀರ ಅತಂತ್ರ
ಬೆಂಗಳೂರು: ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗೆಮತದಾನ ಇಂದು ಸಂಪನ್ನಗೊಂಡಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು, ಯಾರಿಗೆ ಬಹುಮತ ಒಲಿಯಲಿದೆ ಎಂದು ಕುತೂಹಲ ಗರಿಗೆದರಿದೆ. ಮತಚಲಾವಣೆಯ ಅವಧಿಯ ಮುಗಿಯುತ್ತದ್ದಂತೆ […]










