ಸುಳ್ಯ : ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ
ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನ.24ರಂದು ಮಂಡೆಕೋಲಿನಲ್ಲಿ […]










