ಭಾರತದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟೀಸ್ ಸೂರ್ಯಕಾಂತ್ ನೇಮಕ; ಸಿಜೆಐ ಬಿಆರ್ಗವಾಯಿ ಅಭಿನಂದನೆ
ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮುಂಬರುವ ನವೆಂಬರ್ 23ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಸ್ಟೀನ್ ಸೂರ್ಯಕಾಂತ್ ಅವರನ್ನು […]










