ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ […]









