ಅಡಿಕೆ ಕೊಳೆರೋಗ ವ್ಯಾಪಕ |ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ| ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ |ಸೂಕ್ತ ಪರಿಹಾರಕ್ಕೆ ಒತ್ತಾಯ |
ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ ಎನ್ನುವುದು ಸಮೀಕ್ಷೆಯ ಮೂಲಕ ತಿಳಿದುಬಂದಿದೆ. ಸರ್ಕಾರ ತಕ್ಷಣವೇ ಈ ಬಗ್ಗೆ ಗಮನಹರಿಸಬೇಕು […]









