Author name: Editor

News Updates

ಸುಳ್ಯ : ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನ.24ರಂದು ಮಂಡೆಕೋಲಿನಲ್ಲಿ […]

News Updates

ರೂ.5.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಿಲ್ಲೂರು ರಿಕ್ಷಾ ತಂಗುದಾಣ : ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ

News Updates

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಲ್. ಶ್ರೀನಿವಾಸ್

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬೆಂಗಳೂರಿನಮಾಜಿ ಉಪ ಮೇಯರ್‌ಎಲ್. ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ಬಿ. ಕೆಂಚಪ್ಪಗೌಡ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ

News Updates

ಗೆಜ್ಜೆಗಿರಿ ಕ್ಷೇತ್ರದಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ಆದಿ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ, ದೇಯಿಬೈದೈತಿ-ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸುಮಾರು 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ `ಯಾತ್ರಿ ನಿವಾಸ’ಕ್ಕೆ ಶಿಲಾನ್ಯಾಸ

News Updates

ಮತಪಟ್ಟಿ ಪರಿಷ್ಕರಣೆಗೆ ಬೆದರಿ | ಅಕ್ರಮ ವಲಸಿಗರು ಬಾಂಗ್ಲಾಗೆ! | ಅಧಿಕಾರಿಗಳ ಕೈಗೆ ಸಿಕ್ಕಿಬೀಳುವ ಮೊದಲೇ ಪಲಾಯನ

ಪಶ್ಚಿಮ ಬಂಗಾಳದಲ್ಲಿ ಆರಂಭವಾಗಿರುವ ಮತದಾ ರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಅಕ್ರಮವಾಗಿ ಬೀ ಡುಬಿಟ್ಟಿದ್ದ ಅಕ್ರಮ ಬಾಂಗ್ಲಾ ದೇಶಿ ವಲಸಿಗರನ್ನು ತಲ್ಲಣಗೊ ಳಿಸಿದೆ.

News Updates

ಕ್ಯಾಂಪ್ಕೋ ಆರು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ |ನಿರಾಸಕ್ತಿ ತೋರಿದ ಕೃಷಿಕ ಮತದಾರ 45.53% ಮತದಾನ

ಮಂಗಳೂರು: ಕ್ಯಾಂಪ್ಕೋ ದ ಆರು ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು 45.53% ಮತದಾನವಾಗಿದೆ ಕೃಷಿಕ ಮತದಾರರು ನಿರಾಸಕ್ತಿ ತೋರಿದ್ದಾರೆ. ಒಟ್ಟು ಮತದಾರರ 5651 ಪೈಕಿ 2573 ಮಂದಿ

News Updates

ಮೊದಲ ಆವೃತ್ತಿಯ ಟಿ-20 ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ | ಫೈನಲ್‌ನಲ್ಲಿ ನೇಪಾಳದ ವಿರುದ್ಧ ಏಳು ವಿಕೆಟ್ ಜಯ

ಕೊಲಂಬೊ, ನ.23: ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿರುವ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡವು ಮೊದಲ ಆವೃತ್ತಿಯ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.ರವಿವಾರ ಸರವಣಮುತ್ತು ಸ್ಟೇಡಿಯಂನಲ್ಲಿ ನಡೆದ

News Updates

ಮಂಗಳೂರಿನಲ್ಲಿ ಯುವ ಮನಸ್ಸುಗಳ ಕ್ರೀಡಾಸಕ್ತಿಗೆ ಸಾಕ್ಷಿಯಾದ ನಮೋ ಚೆಸ್‌ ಟೂರ್ನಮೆಂಟ್‌ | ಟೂರ್ನಿಗೆ ಮೆರುಗು ತಂದ ಸಚಿವ ಶ್ರೀಪಾದ ನಾಯಕ್‌-ಸಂಸದ ಕ್ಯಾ. ಚೌಟ ಅವರ ಚೆಸ್‌ ಆಟ

ಮಂಗಳೂರು: ಸಂಸದ್ ಖೇಲ್ ಮಹೋತ್ಸವ ಪ್ರಯುಕ್ತ ಮಂಗಳೂರಿನ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ “ನಮೋ ಚೆಸ್ ಟೂರ್ನಮೆಂಟ್‌”ನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌

News Updates

ರಾಜ್ಯ ಒಕ್ಕಲಿಗ ಸಂಘ ಉಪಾಧ್ಯಕ್ಷರಾಗಿ ಎರಡನೇ ಬಾರಿ ಡಾ. ರೇಣುಕಾಪ್ರಸಾದ್ ಆಯ್ಕೆ

ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಡಾ. ಕುರುಂಜಿ ರೇಣುಕಾ ಪ್ರಸಾದ್ ಮತ್ತೊಮ್ಮೆ ಆಯ್ಕೆಗೊಂಡಿದ್ದಾರೆ.ಡಾ ರೇಣುಕಾ ಪ್ರಸಾದ್ ಒಕ್ಕಲಿಗ ಸಂಘದಲ್ಲಿ ತನ್ನದೇ ಪ್ರಭಾವ ಬೀರಿದ್ದು ಇದೀಗ ಮತ್ತೊಮ್ಮೆ

News Updates

ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ

ಪಟ್ನಾ: ಸನಾತನ ಧರ್ಮವನ್ನು ಉತ್ತೇಜಿಸುವ ಕ್ರಮವಾಗಿ ರಾಜ್ಯದಾದ್ಯಂತ ಎಲ್ಲ 38 ಜಿಲ್ಲೆಗಳಲ್ಲಿ ಸಂಚಾಲಕರನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ನೇತೃತ್ವದ ಬಿಹಾರ ಸರ್ಕಾರ ತಿಳಿಸಿದೆ. ನೇಮಕಗೊಳ್ಳುವ

error: Content is protected !!