ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ
ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆ. 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ […]










