ಅಕ್ಟೋಬರ್ 1ರಂದು ಆರ್ಎಸ್ಎಸ್ ಶತಮಾನೋತ್ಸವ, ಪ್ರಧಾನಿ ನರೇಂದ್ರ ಮೋದಿ ಭಾಗಿ
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ರಾಷ್ಟ್ರ ನಿರ್ಮಾಣಕ್ಕೆ ಆರ್ಎಸ್ಎಸ್ […]










