Author name: Editor

News Updates

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ PIL: ರಾಜ್ಯ ಸರ್ಕಾರ, ಜಿಬಿಎಗೆ ನೋಟಿಸ್

ಬೆಂಗಳೂರು: ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಜೋಡಿ ಸುರಂಗ ಮಾರ್ಗ ಯೋಜನೆ ಕೈಗೆತ್ತಿಕೊಳ್ಳುವ ಪ್ರಸ್ತಾವದ ಟೆಂಡ‌ರ್ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ […]

News Updates

ಜಾತಿ ಗಣತಿಗೆ ಗೈರಾದ ಸಿಬ್ಬಂದಿಗೆ ಭಾರೀ ಶಾಕ್! ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ

News Updates

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ರೋಗ : 80 ಪ್ರಕರಣ, 21ಸಾವು ದೃಢ ಮಕ್ಕಳಲ್ಲೇ ಹೆಚ್ಚು ಸೋಂಕಿನ ಬಗ್ಗೆ ಜನರಲ್ಲಿ ಆತಂಕ, ನೀರು, ಗಾಳಿಯಲ್ಲು ಹರಡುತ್ತಿರುವ ಶಂಕೆ, ಸಮಗ್ರ ಅಧ್ಯಯನಕ್ಕಿಳಿದ ಆರೋಗ್ಯ ಇಲಾಖೆ

ಕೇರಳದಲ್ಲಿ ಅಮೀಬಾ ಮೆನಿಂಗೋ ಎನ್ಸೆಫಾಲಿಟಿಸ್ (ಅಮೀಬಾ ಮೆದುಳು ಜ್ವರ)ದಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. ಈ ನಡುವೆ, ಅಮೀಬಾ ಜ್ವರದ

News Updates

ಜಾತಿ ಗಣತಿ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ನಕಾರ! ಆದ್ರೆ, ಕೆಲ ಷರತ್ತುಗಳ ವಿಧಿಸಿದ ನ್ಯಾಯಾಲಯ; ಏನೆಲ್ಲಾ?

ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜತೆಗೆ ಹಲವು ಷರತ್ತುಗಳನ್ನು ವಿಧಿಸಿ ಮಧ್ಯಂತರ

News Updates

ಕಾಂತಾರ | ಮಣ್ಣಿನ ಮಕ್ಕಳಿದ್ದರೆ ಸಿನಿಮಾ ಅಚ್ಚುಕಟ್ಟು: ರಿಷಬ್‌ ಶೆಟ್ಟಿ

‘ಕಾಂತಾರ’ ಸಿನಿಮಾವನ್ನು ಕನ್ನಡಿಗರೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದರು. ಕಥೆ ಯಾರನ್ನು ಆಯ್ಕೆ ಮಾಡುತ್ತದೆ ಎನ್ನುವುದು ಮುಖ್ಯ. ಕಥೆಯೇ ಕಲಾವಿದರನ್ನು ಕೇಳಬೇಕು. ಇದನ್ನು ಹೊರತುಪಡಿಸಿ ಖ್ಯಾತನಾಮರನ್ನು ತಂದು

News Updates

ಗುಜರಾತ್ |ಆಕ್ಷೇಪಾರ್ಹ ಪೋಸ್ಟ್: ಅಂಗಡಿ, ವಾಹನಗಳಿಗೆ ಹಾನಿ, 60 ಮಂದಿ ವಶ

ಅಹಮದಾಬಾದ್‌: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು

News Updates

ಮೈಸೂರಿನಲ್ಲಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪದ್ಮಭೂಷಣ ಎಸ್.ಎಲ್ ಭೈರಪ್ಪನವರು ಅವರನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಭೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

News Updates

ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಬಿಜೆಪಿಯಿಂದ ಚುನಾವಣಾ ಉಸ್ತುವಾರಿಗಳ ನೇಮಕ

ನವದೆಹಲಿ: ಈ ವರ್ಷ ಹಾಗೂ ಮುಂದಿನ ವರ್ಷ ಚುನಾವಣೆನಡೆಯಲಿರುವ ಮೂರು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ಗುರುವಾರ ನೇಮಿಸಿದೆ. ಬಿಹಾರದ ಹೊಣೆಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

News Updates

ಜಿಎಸ್‌ಟಿ ದರ ಇಳಿಕೆ ಪರಿಣಾಮ ಅರಿವು: ಕ್ಯಾ.ಬ್ರಿಜೇಶ್ ಚೌಟ ಜನರೊಂದಿಗೆ ಸಂವಾದ, ಜಾಗೃತಿ ಕಾರ್ಯ

‘ಮಂಗಳೂರು: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಜಿಎಸ್‌ಟಿ ದರ ಇಳಿಕೆ ಮಾಡಿರುವುದು ದೇಶದ ಆರ್ಥಿಕತೆಯನ್ನು ರೂಪಿಸುವ ಮಹತ್ತರ ಹೆಜ್ಜೆಯಾಗಿದೆ. ಜಿಎಸ್‌ಟಿ ಇಳಿಕೆ ಹಿನ್ನೆಲೆಯಲ್ಲಿ ಅ.20ರವರೆಗೆ ರಾಜ್ಯದ

News Updates

ಜಾತಿ ಗಣತಿ ಸಮೀಕ್ಷೆ ವಿಚಾರ | “ಜಾತಿ ಕಾಲಂ” ಲ್ಲಿ “ಒಕ್ಕಲಿಗ”ಆಂತ ನಮೂದಿಸುವಂತೆ ಸ್ವಜಾತಿ ಬಾಂಧವರಿಗೆ ಒಕ್ಕಲಿಗ ಗೌಡ ಸಂಘ ಮನವಿ

ದಕ್ಷಿಣಕನ್ನಡ ಜಿಲ್ಲೆಯ ಒಕ್ಕಲಿಗ ಸಂಘವು ಸ್ವಜಾತಿ ಬಾಂಧವರಿಗೆ ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಅಂತ ನಮೂದಿಸುವಂತೆ ಮತ್ತು ಉಪಜಾತಿ ಕಾಲಂ ಅಲ್ಲೀ ಗೌಡ ಪದ ಹಾಕುವಂತೆ ದಕ್ಷಿಣಕನ್ನಡ

error: Content is protected !!