Author name: Editor

News Updates

ಮಹಿಳೆ ಮೇಲೆ ಹಲ್ಲೆ ಘಟನೆ |ನಾಳೆ ಮೀನುಗಾರರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಮಹಿಳೆಯ ಮೇಲೆ ಹಲ್ಲೆ ಮಾಡಿದವರನ್ನು ಅರೆಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೀನುಗಾರರ ಸಂಘದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ […]

Daily updates

ಬೆಂಗಳೂರಿನಲ್ಲಿ ಅರೆಸೆಸ್ಸ್ ಎಬಿಪಿಯಸ್ ಬೈಠಕ್ ಪ್ರಾರಂಭ |ಸರಸಂಘಚಾಲಕ್ ಡಾII ಮೋಹನ್ ಭಾಗವತ್ ರಿಂದ ಉದ್ಘಾಟನೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಶುಕ್ರವಾರ (ಮಾರ್ಚ್ 21) ಸಂಘದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್)

News Updates

ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ | ಬಸ್ ಸಂಚಾರ ಅವ್ಯವಸ್ಥೆ ವಿದ್ಯಾರ್ಥಿಗಳ ಆಕ್ರೋಶ

ಕಡಬ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ

Daily news

ಅಧಿವೇಶನದಲ್ಲಿ ಹನಿಟ್ರ್ಯಾಪ್ ಸದ್ದು ; ಸಚಿವ ಕೆ.ಎನ್ ರಾಜಣ್ಣ ಟ್ರಾಪ್ ಗೆ ಯತ್ನ, ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರ ಆದೇಶ

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ವಿಧಾನಸಭೆ ಅಧಿವೇಶನದಲ್ಲು ಪ್ರತಿಧ್ವನಿಸಿದೆ. ಶಾಸಕರು, ಸಚಿವರಿಗೆ ಹನಿಟ್ರ್ಯಾಪ್ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಗಂಭೀರ ಚರ್ಚೆ ನಡೆಯಿತು.

Daily news

ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರವರ ಹುಟ್ಟುಹಬ್ಬ | ಶುಭಾಶಯ ಕೋರಿದ ಪುತ್ತೂರಿನ ಶಾಸಕ ಅಶೋಕ್ ರೈ

ಪುತ್ತೂರು: ಶಾಸಕ ಅಶೋಕ್ ರೈ ಅವರು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ತೆರಳಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಹುಟ್ಟು

News Updates

ಸಚಿವರ ‘ಹನಿ ಟ್ರ್ಯಾಪ್’ಗೆ ಯತ್ನ | ತಿಂಗಳಿಂದ ಗುಸು ಗುಸು: ಸದನದಲ್ಲೇ ಸ್ಫೋಟ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಪಕ್ಷದ ಪ್ರತಿಸ್ಪರ್ಧಿ ಗುಂಪಿನ ಪ್ರಮುಖರು ‘ಹನಿ ಟ್ರ್ಯಾಪ್’ಗೆ ಕೆಡವಲು ಯತ್ನಿಸಿದ್ದಾರೆ

News Updates

ರಾಜ್ಯದಲ್ಲಿ 1 ಲಕ್ಷ ಜನಸಂಖ್ಯೆಗೆ 165 ಮಂದಿ ಪೊಲೀಸ್​: ಉಳಿದ ರಾಜ್ಯಗಳಲ್ಲಿ ಎಷ್ಟಿದ್ದಾರೆ ಗೊತ್ತಾ?

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪಿಎಸ್ಐ, ಕಾನ್ಸ್​​ಟೇಬಲ್​​ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಪರಿಷತ್​ನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರು: ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್

Daily news

ರಾಜ್ಯದಲ್ಲಿ KPTCL ಸಿಬ್ಬಂದಿ ಪಿಂಚಣಿ, ಗ್ರಾಚ್ಯುಟಿಗಾಗಿ ವಿದ್ಯುತ್ ದರ ಏರಿಕೆ: ಯಾರಿಗೆಲ್ಲ ಇದು ಅನ್ವಯ

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಿಬ್ಬಂದಿ ಪಿಂಚಣಿ ಮತ್ತು ಗ್ರಾಚ್ಯುಟಿ

News Updates

ರಾಜಧಾನಿಯಲ್ಲಿ 1 ಗಂಟೆವರೆಗೆ ಪಬ್ ತೆರೆಯುವ ಸಂಬಂಧ ಚರ್ಚಿಸಿ ತೀರ್ಮಾನ : ಡಿ ಕೆ ಶಿವಕುಮಾರ್

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಬೆಂಗಳೂರು :

News Updates

ಕಡಬ ಸರ್ಕಾರಿ ಹಾಸ್ಟೇಲ್​ಗೆ ಲೋಕಾಯುಕ್ತ ತಂಡ ಭೇಟಿ: ಆಹಾರದಲ್ಲಿ ಹುಳ, ಅವ್ಯವಸ್ಥೆಯ ಆಗರ

ಕಡಬ ಸರ್ಕಾರಿ ಹಾಸ್ಟೇಲ್​ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ, ಕಳಪೆ ಆಹಾರ ಪೂರೈಕೆ ಸೇರಿದಂತೆ ಅವ್ಯವಸ್ಥೆಯನ್ನು ಪತ್ತೆ ಹಚ್ಚಿದೆ. ಕಡಬ(ದಕ್ಷಿಣ ಕನ್ನಡ): ಮಂಗಳೂರು ಲೋಕಾಯುಕ್ತ

error: Content is protected !!