Author name: Editor

Daily news

ಸಹಕಾರಿ ಸಂಸ್ಥೆಗಳಲ್ಲಿ ಬಹುಕೋಟಿ ಹೆಗರಣ: ವರ್ಷವಾದರೂ ಆರಂಭವಾಗದ ಸಿಬಿಐ ತನಿಖೆ

ಬೆಂಗಳೂರು: ನಗರದ ಮೂರು ಸಹಕಾರಿ ಸಂಸ್ಥೆಗಳಲ್ಲಿ ನಡೆದಿದ್ದ ಬಹುಕೋಟಿ ರೂಪಾಯಿ ಮೊತ್ತದ ಹಗರಣಗಳ ತನಿಖೆಯನ್ನು ರಾಜ್ಯ ಸರ್ಕಾರವು ಸಿಬಿಐಗೆ ವಹಿಸಿ, ಒಂದು ವರ್ಷ ಎರಡು ತಿಂಗಳು ಕಳೆದಿದೆ. […]

Weather

ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆಹೆಚ್ಚಲಾರಂಭಿಸಿದ್ದು, ಮುಂದಿನ ಐದು ದಿನಗಳಲ್ಲಿ ಕೆಲವೆಡೆ ಉಷ್ಣಾಂಶದಲ್ಲಿ 4ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ

News Updates

ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ

ಪ್ರಯಾಗ್ ರಾಜ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ

Sports news

ಪಾಕಿಸ್ತಾನ ಮಣಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸ್ಥಾನ ಖಚಿತಪಡಿಸಿದ ಭಾರತ

ದೇಶಾದ್ಯಂತ ಸಂಡೇ ಮಜಾ ಜೋರಾಗಿದೆ. ಕಾರಣ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ದ ಭಾರತದ ಭರ್ಜರಿ ಗೆಲುವು. ಇಷ್ಟೇ ಅಲ್ಲ ಭಾರತದ ಸೆಮಿಫೈನಲ್ ಸ್ಥಾನ ಕೂಡ ಖಚಿತಗೊಂಡಿದೆ. ದುಬೈ(ಫೆ.23)

Sports news

ಪಾಕ್ ವಿರುದ್ದ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ

ದುಬೈ: ಪಾಕಿಸ್ಥಾನ ವಿರುದ್ಧ ರವಿವಾರ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ‌ರ್ ವಿರಾಟ್ ಕೊಹ್ಲಿ ಅವರು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆ

Local news

ಓಟು ಹೆಚ್ಚಿಸಲು ಬಿಜೆಪಿಗರಿಗೂ ಸಹಾಯ ಮಾಡಿ: ಶಾಸಕ ಅಶೋಕ್‌ಕುಮಾ‌ರ್ ರೈ

ಪುತ್ತೂರು: ‘ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಮಾತ್ರಕ್ಕೆ ಜನ ಮತ ನೀಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ನಮ್ಮ ಪಕ್ಷದ ಮತ ಹೆಚ್ಚಿಸಿಕೊಳ್ಳಬೇಕಾದರೆ ನಾವು ಬಿಜೆಪಿಯವರಿಗೂ ಸಹಾಯ ಮಾಡಬೇಕು’ ಎಂದು

Daily news

ಶೇ 10ರಷ್ಟು ಅಡುಗೆ ಎಣ್ಣೆ ಬಳಕೆ ಕಡಿತ ಮಾಡಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಆಹಾರದಲ್ಲಿ ಶೇ 10ರಷ್ಟು ಅಡುಗೆ ಎಣ್ಣೆ ಬಳಕೆಯನ್ನು ಕಡಿತ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದರು. ಅಡುಗೆ ಎಣ್ಣೆ ಬಳಕೆ ಕಡಿತ

Local news

ಗುತ್ತಿಗಾರು ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಭದ್ರಕೋಟೆ ಮತ್ತೊಮ್ಮೆ ಭದ್ರ, ಕ್ಲಿನ್ ಸ್ವೀಪ್

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ mmm ಸ್ಥಾನ ಪಡೆದು

Political news

ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮಗಳಲ್ಲಿ ‘ನಾರಿಶಕ್ತಿ’ ಪ್ರದರ್ಶನ

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಯನ್ನು ಹಸ್ತಾಂತರಿಸುವ ಮೂಲಕ ‘ನಾರಿಶಕ್ತಿ’ಯನ್ನು ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ

Political news

ಕಾಂಗ್ರೆಸ್ ಗೆ ನಾನು ಬೇಡವಾದರೆ ನನಗೆ ‘ಇತರ ಆಯ್ಕೆ’ಗಳಿವೆ: ಶಶಿ ತರೂ‌ರ್

ತಿರುವನಂತಪುರಂ: ಕೇರಳದ ಎಲ್‌ಡಿಎಫ್ ಸರ್ಕಾರದಆರ್ಥಿಕತೆಯನ್ನು ಶ್ಲಾಘಿಸಿರುವ ತಮ್ಮ ಹೇಳಿಕೆಯಿಂದ ಒಳಗಿನಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಸಮಯದಲ್ಲಿ ಹಿರಿಯ ಕಾಂಗ್ರೆಸ್ ಸಂಸದ ಶಶಿ ತರೂರ್, ಹೊಸ ಮತದಾರರನ್ನು ಆಕರ್ಷಿಸಲು ಪಕ್ಷವು

error: Content is protected !!