ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ | ಮಾರ್ಚಲ್ಲಿ ಹೆಚ್ಚಾಗಲಿದೆ ತಾಪ: ಸಚಿವ ಬೈರೇಗೌಡ
ಫೆಬ್ರವರಿ-ಮಾರ್ಚ್ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿ ಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು […]










